ಇಂದು ಸಚಿವ ಶ್ರೀರಾಮುಲು ಅವರಿಂದ ಮೊಳಕಾಲ್ಮುರು ಕ್ಷೇತ್ರದಲ್ಲಿ 68 ಕೋಟಿ ವೆಚ್ಚದ ಅಭಿವೃದ್ದಿ ಕಾರ್ಯ

ಚಿತ್ರದುರ್ಗ:  ಸಚಿವರಾದ ಬಿ.ಶ್ರೀರಾಮುಲು ಅವರು ಇಂದು ಸಾಲು ಸಾಲು ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಇಂದು 68 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳು ಜರುಗಲಿದೆ.  ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ  24  ಲಕ್ಷ[more...]