Tag: ಉಪ ಚುನಾವಣೆ
ಉಪ ಸಮರದ ಕಾಂಗ್ರೆಸ್ ಪಟ್ಟಿ ರಿಲೀಸ್.
ನವದೆಹಲಿ: ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಗುರುವಾರ ಅಭ್ಯರ್ಥಿಗಳನ್ನು ಘೋಷಿಸಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು[more...]