ಉಪ ನೋಂದಣಿ ಕಚೇರಿ ರಾಜಸ್ವ ಹಣ ವನ್ನು ವಂಚಿಸಿದ್ದ ಆರೋಪಿ ಮಂಜುನಾಥ್ ಯಾದವ್ ಬಂಧನ.

ಚಿತ್ರದುರ್ಗ:ಚಿತ್ರದುರ್ಗ ಉಪ ನೋಂದಣಿ ಕಚೇರಿ ರಾಜಸ್ವ ಹಣ ವನ್ನು ವಂಚಿಸಿದ್ದ ಆರೋಪಿಯನ್ನು ನಗರಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೊಂದಣಿ ಇಲಾಖೆಯ ಅಧಿಕೃತ ದಸ್ತಾವೇಜು ಬರಹಗಾರ ಹಾಗೂ ಶ್ರೀ ರಾಯ್ ಅಸೋಸಿಯೇಟ್ ಮಾಲೀಕ ಮಂಜುನಾಥ್ ಯಾದವ್[more...]