ಸಣ್ಣ ಸಮುದಾಯಗಳಿಗೆ ಬಿಜೆಪಿ ಬಜೆಟ್ ನಲ್ಲಿ ಅನ್ಯಾಯ ಮಾಡಿದೆ:ಎಂ.ಡಿ. ಲಕ್ಷ್ಮೀನಾರಾಯಣ್.

ಚಿತ್ರದುರ್ಗ ಮಾ. ೯ಸರಕಾರ ಮಂಡಿಸಿರುವ ಬಜೇಟ್‌ನಲ್ಲಿ ಮೇಲ್ವರ್ಗದ ಐದಾರು ಸಮುದಾಯದ ನಿಗಮಗಳಿಗೆ ಹಣವನ್ನು ನೀಡುವ ಮೂಲಕ ಸಣ್ಣ ಸಣ್ಣ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ನೇಕಾರರ ಒಕ್ಕೂಟಗಳ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ್[more...]