ಹಿಜಾಬ್-ಕೇಸರಿ ಗಲಾಟೆ ತಾರಕಕ್ಕೆ , ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಸಿಎಂ ಬಸವರಾಜ್ ಬೊಮ್ಮಾಯಿ

ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು[more...]