ಎಲ್ಲಾ ಜನಾಂಗದವರು ಭೀಮಯಾತ್ರೆಯಲ್ಲಿ ಪಾಲ್ಗೊಳ್ಳಿ: ನ್ಯಾಯವಾದಿ ಶರಣಪ್ಪ

ಚಿತ್ರದುರ್ಗ : ಸಂವಿಧಾನದ ಮೂಲಕ ಸರ್ವರಿಗೂ ಸಮಾನತೆಯನ್ನು ನೀಡಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ೧೩೧ನೇ ಜಯಂತಿ ಅಂಗವಾಗಿ ಗುರುವಾರ ನಗರದಲ್ಲಿ ಅದ್ದೂರಿಯಾಗಿ ಭೀಮಯಾತ್ರೆ ನಡೆಯಲಿದ್ದು ಮಧ್ಯಾಹ್ನ ೧೨ ಗಂಟೆಗೆ ವಿವಿಧ ಜಾನಪದ[more...]