ಏ. 15 ರಂದು ಜಿ.ಪಂ ಮಾಸಿಕ ಕೆಡಿಪಿ ಸಭೆ

ಚಿತ್ರದುರ್ಗ,ಮಾರ್ಚ್31: ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಏಪ್ರಿಲ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶಬಾಬು ಸಭೆಯ ಅಧ್ಯಕ್ಷತೆ[more...]