ಕಂದಾಯ ದಾಖಲೆ ಮನೆ ಬಾಗಿಲಿಗೆ ದಾಖಲೆಯ ನೈಜತೆ ಪರಿಶೀಲಿನೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮನವಿ

ಚಿತ್ರದುರ್ಗ,ಮಾರ್ಚ್12: ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಟಿಪ್ಪಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು “ಕಂದಾಯ ದಾಖಲೆ ಮನೆ ಬಾಗಿಲಿಗೆ’[more...]