ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ,ನವೆಂಬರ್19: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಮತೀಯ ಅಲ್ಪಸಂಖ್ಯಾತ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ 2021-22ನೇ ಸಾಲಿನಲ್ಲಿ ಸಾಲಸೌಲಭ್ಯ ಪಡೆಯಲು[more...]