ಕಾಯಕ ಶರಣರ ಜಯಂತಿ ವಿಶೇಷ ಲೇಖನ
ಕಾಯಕ ಶರಣರು ನಮ್ಮೆಲ್ಲರಿಗೂ ಆದರ್ಶ.

ಚಿತ್ರದುರ್ಗ, ಮಾರ್ಚ್10: ವೃತ್ತಿಯನ್ನು ಗೌರವದಿಂದ ನಡೆಸಿದ ಮಹನೀಯರಾದ ಕಾಯಕ ಶರಣರು ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ. ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ, ಸಮಗಾರ ಹರಳಯ್ಯ ಅವರನ್ನು ಪಂಚ ಶರಣರು[more...]