ಕಾರ್ಯನಿರತ ಪತ್ರಕರ್ತರ ಸಂಘ: ಅರ್ಹ ಮತದಾರರ ಪಟ್ಟಿ ಪೂರ್ವಭಾವಿ ಪ್ರಕಟಣೆ

ಚಿತ್ರದುರ್ಗ,ಫೆಬ್ರವರಿ07: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಮಂಡಳಿ ಚುನಾವಣೆಯನ್ನು ಘೋಷಣೆ ಮಾಡಲಾಗಿದ್ದು, ಚಿತ್ರದುರ್ಗ ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಅರ್ಹ ಮತದಾರರ ಪಟ್ಟಿ ಪೂರ್ವಭಾವಿ ಪ್ರಕಟಣೆ[more...]