ಕೋಟ್ಯಾಂತರ ಅನುದಾನ ನೀಡಿ ಗ್ರಾಮೀಣ ಭಾಗದ ಅಭಿವೃದ್ದಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಆರು ಹಳ್ಳಿಗಳಲ್ಲಿ 15 ಕೋಟಿಗಿಂತ ಹೆಚ್ಚು ಅನುದಾನದಲ್ಲಿ ಆರು ಹಳ್ಳಿಗಳಲ್ಲಿ ರಸ್ತೆಗಳು, ಸರ್ಕಾರಿ ಶಾಲೆಗಳು, ಅಂತರ್ಜಲ ಅಭಿವೃದ್ಧಿಗೆ ಒತ್ತು‌ ನೀಡಲಾಗಿದೆ ಎಂದು ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಕೆ.ಬಳ್ಳೆಕಟ್ಟೆ,ಬೀರಾವರ, ಸಾದರಹಳ್ಳಿ, ಎನ್.ಬಳಿಗಟ್ಟೆ, ಒಬವ್ವನಾಗತಿಹಳ್ಳಿ[more...]