ಕೋವಿಡ್ ಕೇರ್ ಸೆಂಟರ್ ಪ್ರಾರಂಭ ಸರ್ಕಾರದ ಮೊದಲ ಆದ್ಯತೆ: ಸಚಿವ ಶ್ರೀರಾಮುಲು

ತಮಟಕಲ್ಲು ರಸ್ತೆಯ ಕೋವಿಡ್ ಕೇರ್ ಸೆಂಟರ್‍ಗೆ ಸಚಿವರಾದ ಬಿ.ಶ್ರೀರಾಮುಲು ಭೇಟಿ.ಚಿತ್ರದುರ್ಗ,ಮೇ.25:ಕೋವಿಡ್-19 ಸೋಂಕಿತರನ್ನು ಹೋಂ ಐಸೋಲೇಷನ್ ಮಾಡುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪನೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ[more...]