ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟುವುದು ಎಲ್ಲರ ಜವಾಬ್ದಾರಿ-ಬಿ.ಮೂಗಪ್ಪ

ಚಿತ್ರದುರ್ಗ, ಅಕ್ಟೋಬರ್14: ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ತಪ್ಪದೇ ಮಾಸ್ಕ್ ಧರಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಸಲಹೆ ನೀಡಿದರು. ಚಿತ್ರದುರ್ಗ ನಗರದ ನೆಹರು ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ[more...]