ಕೋವಿಡ್ ನೆಪ ಹೇಳದೆ ಸಕಾಲದಲ್ಲಿ ಸೌಲಭ್ಯ ತಲುಪಿಸಿ:ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಡಿಸಿ ಕವಿತಾ ಎಸ್.ಮನ್ನಿಕೇರಿ ಸೂಚನೆ

ಚಿತ್ರದುರ್ಗ, ಜುಲೈ16: ಕೋವಿಡ್-19ರ ನೆಪ ಹೇಳದೆ ದೌರ್ಜನ್ಯ ಪ್ರಕರಣಗಳಲ್ಲಿ ನೊಂದಿರುವ ಸಂತ್ರಸ್ಥರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ 2021ನೇ[more...]