ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ.

ಚಿತ್ರದುರ್ಗ,ಆಗಸ್ಟ್16: ದ್ವಿತೀಯ ಪಿಯುಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಿಗೆ ಯಾವುದೇ ಮಾನದಂಡ ಇಲ್ಲದ ಕಾರಣ ಹಾಗೂ ಈಗಾಗಲೇ  ಪ್ರಕಟಿಸಲಾಗಿರುವ ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿ ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ[more...]