ಖಾಸಗಿ ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಲು ನ್ಯಾಯಾಧೀಶ ಗಿರೀಶ್.ಬಿ.ಕೆ ಸೂಚನೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ 25: ಚಿತ್ರದುರ್ಗ ಖಾಸಗಿ ಬಸ್ ನಿಲ್ದಾಣದ ಬಳಿ ಎಲ್ಲೆಂದರೆ ಅಲ್ಲಿ ಮೂತ್ರ ವಿಸರ್ಜನೆ ಮಾಡುವುದು ಕಂಡುಬರುತ್ತಿದೆ. ಇದರಿಂದ ಸಾರ್ವಜನಿಕರು ಸ್ಥಳದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ಅನೈರ್ಮಲ್ಯದಿಂದಾಗಿ ಜನರ ಆರೋಗ್ಯ ಹದಗೆಡುವ[more...]