ರಾಮ ಮಂದಿರ ನಿರ್ಮಾಣದ ತಂಡದಲ್ಲಿ ಚಳ್ಳಕೆರೆ ಸೀತಾರಾಂ: ಸಚಿವ ಶ್ರೀರಾಮುಲು ಹರ್ಷ

ಚಿತ್ರದುರ್ಗ: ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಳ್ಳಕೆರೆಯ ಪ್ರೊ.ಟಿ.ಜಿ. ಸೀತಾರಾಮ್ ಅವರಿಗೆ ಸ್ಥಾನ ಸಿಕ್ಕಿರುವುದು ಜಿಲ್ಲೆಗೆ ಗೌರವವನ್ನು ಹೆಚ್ಚಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಸಂತಸ ವ್ಯಕ್ತಪಡಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ನಗರದ[more...]

ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ 72ನೇ ಗಣರಾಜ್ಯೋತ್ಸವ ಆಚರಣೆ

ಹೊಳಲ್ಕೆರೆ:26: ಹೊಳಲ್ಕೆರೆ ಪಟ್ಟಣ ಪಂಚಾಯಿತಿಯಲ್ಲಿ 72ನೇ ಗಣ ರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಆರ್ ಎ ಅಶೋಕ್ ರವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ನಮನ[more...]

ಗಣರಾಜ್ಯದ ಕಾರ್ಯಾಂಗ ಶಾಸಕಾಂಗ ನ್ಯಾಯಾಂಗ ಬಲಿಷ್ಠವಾಗಬೇಕು:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಚಿತ್ರದುರ್ಗ: ಐಕ್ಯತೆ ಔಪಚಾರಿಕವಾಗದೆ, ಔದಾರ್ಯದಿಂದ ಕೂಡಿರುವುದರಿಂದ ಭಾರತ ಸದೃಡ ಗಣರಾಜ್ಯವಾಗಿದೆ. ಸಂವಿಧಾನದ ಸಂಕಲ್ಪ ಸಾಕಾರಮಾಡಿಕೊಂಡ ಸತ್ಸಮಯ ದಿನವಿದು. ನಮ್ಮ ಹಕ್ಕು ಮತ್ತು ಅಧಿಕಾರ ಸದುಪಯೋಗ ಮಾಡಿಕೊಂಡರೆ ಮಾತ್ರ ಸಮಬಾಳು ಸಮಪಾಲಿನ ಸಶಕ್ತ ಭಾರತ ನಿರ್ಮಾಣವಾಗುತ್ತದೆ[more...]

ಕೋಟೆ ನಾಡಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರಿಂದ ಧ್ವಜರೋಹಣ

ಚಿತ್ರದುರ್ಗ:ನಗರದ ಜಿಲ್ಲಾ ಕವಾಯತು ಕ್ರೀಡಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು ರವರು ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಧ್ವಜವಂದನೆ ಹಾಗೂ ಗೌರವವಂದನೆ ಸ್ವೀಕರಿಸಲಾಯಿತು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪ ನಿರ್ದೇಶಕ ರಾಜನಾಯ್ಕ ಅವರಿಂದ ಧ್ವಜಾರೋಹಣ.

ಚಿತ್ರದುರ್ಗ: ನಗರದ ಜಿಲ್ಲಾ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 72 ನೇ ಗಣರಾಜ್ಯೋತ್ಸವದ ಧ್ವಜರೋಹಣವನ್ನು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕರಾದ ಕೆ.ಎಸ್.ರಾಜನಾಯ್ಕ ಅವರು ನೆರವೇರಿಸಿದರು. ಜಿಲ್ಲಾ ವಿಕಲಚೇತನ ಕಲ್ಯಾಣಧಿಕಾರಿ ಜೆ.ವೈಶಾಲಿ,[more...]

ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಯಶೋಧರ ಅವರಿಂದ ಧ್ವಜಾರೋಹಣ.

ಚಿತ್ರದುರ್ಗ ಜಿಲ್ಲಾ ಜೆ.ಡಿ.ಎಸ್. ಕಾರ್ಯಾಲಯ- ಹೆಚ್.ಡಿ. ದೇವೇಗೌಡ ಭವನ ದಲ್ಲಿ 72 ನೇ ಗಣ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ. ಯಶೋಧರ ಧ್ವಜಾರೋಹಣ ನೆರವೇರಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.[more...]

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉಪ ನಿರ್ದೇಶಕಿ ಮಮತಾ ಅವರಿಂದ ಧ್ವಜಾರೋಹಣ.

ಚಿತ್ರದುರ್ಗ:ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ 72 ನೇ ಗಣರಾಜ್ಯೋತ್ಸವದ. ಧ್ವಜಾರೋಹಣವನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ ನೆರವೇರಿಸಿದರು. ಎಪ್ಪತ್ತೆರಡನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿ ಭಾರತವು ಒಕ್ಕೂಟ ರಾಷ್ಟ್ರವಾದ ಜಾತ್ಯಾತೀತತೆ ವೈವಿಧ್ಯತೆಯಲ್ಲಿ[more...]

ಗಣರಾಜ್ಯೋತ್ಸವ ಸಮಾರಂಭಕ್ಕೆ ಸರ್ಕಾರಿ ಅಧಿಕಾರಿಗಳು, ನೌಕರರು ಭಾಗವಹಿಸದಿದ್ದರೆ ಸೂಕ್ತ ಕ್ರಮ.

ಚಿತ್ರದುರ್ಗ,ಜನವರಿ21:ಜ.26ರಂದು ಆಚರಿಸುವ ಗಣರಾಜ್ಯೋತ್ಸವ ಸಮಾರಂಭದ ಎಲ್ಲಾ ಕಾರ್ಯಕ್ರಮಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಸೂಚನೆ ನೀಡಿದ್ದಾರೆ. ಭಾರತದ 72ನೇ ಗಣರಾಜ್ಯೋತ್ಸ ಸಮಾರಂಭದ ಅಂಗವಾಗಿ ಜನವರಿ 26ರಂದು ಬೆಳಿಗ್ಗೆ[more...]