ಗುಡ್ ನ್ಯೂಸ್:ವಸತಿ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ, ಫೆಬ್ರವರಿ11: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ 2021-22 ನೇ ಸಾಲಿನ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ[more...]