ಗೋಡಂಬಿ ತೋಟದಲ್ಲಿ ಜಿಲ್ಲಾ ಮಟ್ಟದ ಗೋಡಂಬಿ ಬೆಳೆಯ ವಿಚಾರ ಸಂಕಿರಣ

ವರದಿ: ರವಿ ಉಗ್ರಾಣ ಚಳ್ಳಕೆರೆ:  ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೇಂದ್ರ ಸರಕಾರದ ಕೊಚ್ಚಿನ್‌ನ ಗೋಡಂಬಿ ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ[more...]