ಕಂದಾಯ ಅಧಿಕಾರಿಗಳ ನಡೆ, ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಚಿತ್ರದುರ್ಗ,ಫೆಬ್ರುವರಿ18:  ಸಾರ್ವಜನಿಕರ ಅಹವಾಲು ಮತ್ತು ಬೇಡಿಕೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಇದೇ ಫೆಬ್ರವರಿ 20ರ ಮೂರನೇ ಶನಿವಾರ ಕಂದಾಯ ಅಧಿಕಾರಿಗಳು ಹಾಗೂ ಇತರೆ ಇಲಾಖಾ ಅಧಿಕಾರಿಗಳ ಗ್ರಾಮ ವಾಸ್ತವ್ಯ ಆರಂಭಗೊಳ್ಳಲಿದ್ದು, ಮೊಳಕಾಲ್ಮುರು ತಾಲ್ಲೂಕಿನ[more...]