ಐವರ ಅಸ್ಥಿಪಂಜರ ಕೇಸ್, ಸಾವಿನ ರಹಸ್ಯ ಬಯಲು,fsl ವರದಿ ರಿಲೀಸ್

ಚಿತ್ರದುರ್ಗ: ಚಿತ್ರದುರ್ಗ ನಗರವನ್ನೆ ಒಂದೇ ಮನೆಯಲ್ಲಿ ಐವರ  ಅಸ್ಥಿಪಂಜರ ಕೇಸ್ ನ FSL ವರದಿ ಹೊರ ಬಂದಿದ್ದು ನಿವೃತ್ತ ಇಇ ಜಗನ್ನಾಥರೆಡ್ಡಿ, ಪತ್ನಿ ಪ್ರೇಮಲೀಲ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣ, ನರೇಂದ್ರ ಅವರು ನಿದ್ರೆ[more...]

ಪರಿಶಿಷ್ಟ ಪಂಗಡದ ವಿಧವೆಯ ಪುನರ್ ವಿವಾಹ  3 ಲಕ್ಷ ಪ್ರೋತ್ಸಾಹ ಧನದ ಚೆಕ್ ವಿತರಣೆ:ಓ.ಪರಮೇಶ್ವರಪ್ಪ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.12: ಪರಿಶಿಷ್ಟ ಪಂಗಡದ ವಿಧವೆಯರ ಪುನರ್ ವಿವಾಹ ಪ್ರೋತ್ಸಾಹಧನದ ಅಡಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಚನ್ನಪಟ್ಟಣ ಗ್ರಾಮದ ಕೆ.ಮಂಜುಳಾ ಕೋಂ ರಂಗಸ್ವಾಮಿ ಅವರು ಪುನರ್ ವಿವಾಹವಾಗಿದ್ದು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ[more...]

ಜೆಡಿಎಸ್ ಕಾರ್ಯಕಾರಿ ಸಮಿತಿ ನೂತನ ಕಾರ್ಯದರ್ಶಿಯಾಗಿ ಬಿ.ಕಾಂತರಾಜ್ ನೇಮಕ

ಚಿತ್ರದುರ್ಗ:ಜಾತ್ಯತೀತ ಜನತಾದಳ ( ಜೆಡಿಎಸ್) ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಚಿತ್ರದುರ್ಗ ಜಿಲ್ಲೆಯ ಚಿತ್ರದರ್ಗ ನಗರದ  ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಕಾಂತರಾಜ್ ಅವರನ್ನು ನೇಮಕ ಮಾಡಿ ಜೆಡಿಎಸ್ ಆದೇಶ ಹೊರಡಿಸಿದ್ದಾರೆ. ಇದನ್ನೂ[more...]

ಭದ್ರಾ ಕಿಚ್ಚು:ಫೆಬ್ರವರಿ 13 ರಂದು ನಾಯಕನಹಟ್ಟಿ ಬಂದ್

ನಾಯಕನಹಟ್ಟಿ: ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ನೀರಾವರಿ ಆನುಷ್ಠಾನ ಹೋರಾಟ ಸಮಿತಿಯು ಫೆಬ್ರವಹಿ 13ರ ಮಂಗಳವಾರ ನಾಯಕಹನಟ್ಟಿ ಬಂದ್ ಗೆ ಕರೆ ನೀಡಿದೆ. ಹಟ್ಟಿ ಮಲ್ಲಪ್ಪನಾಯಕ ಸಂಘದ ಆಡಳಿತ ಕಚೇರಿಯಲ್ಲಿ ಮಂಗಳವಾರ[more...]

ಇಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ : ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದ ಪ್ರವಾಸಿ ಮಂದಿರದಿAದ ಅಂಗನವಾಡಿ ಕೇಂದ್ರದವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಲಾಗಿರುವ 11ಕೆ.ವಿ/ಎಲ್.ಟಿ ಮಾರ್ಗವನ್ನು ಸ್ಥಳಾಂತರಿಸುವ ಕಾರಣದಿಂದ ಸದರಿ ದಿನಾಂಕದAದು ಬೆಳಿಗ್ಗೆ[more...]

ಮಿಷನ್ ಶಕ್ತಿ ಯೊಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.06: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ವಿವಿಧ[more...]

ಫಲ-ಪುಷ್ಪ ಪ್ರದರ್ಶನಕ್ಕೆ ಸಚಿವ ಡಿ.ಸುಧಾಕರ್ ಚಾಲನೆ,ಕಣ್ಮನ ಸೆಳೆಯುತಿರುವ ಫಲ ಪುಷ್ಪ ಪ್ರದರ್ಶನ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಫೆ.02: ಚಿತ್ರದುರ್ಗ ನಗರದ ಜಿಲ್ಲಾ ತೋಟಗಾರಿಕೆ ಕಚೇರಿ ಆವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ  31ನೇ ಫಲ-ಪುಷ್ಪ ಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್[more...]

ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ ಬಿದ್ದ ಎಡಿಎಲ್ ಆರ್ ಚಾಲಕ,ಪರಾರಿಯಾದ ಅಧಿಕಾರಿ

ಚಳ್ಳಕೆರೆ: ಭೂಮಾಪನ ಇಲಾಖೆ ಅಧಿಕಾರಿಯ ವಾಹನ ಚಾಲಕ ಲಂಚ ಸ್ವೀಕರಿಸುವಾಗ ಚಾಲಕನನ್ನು ಲೋಕಯುಕ್ತರು  ವಶಕ್ಕೆ ಪಡೆದಿದ್ದಾರೆ. ಎಡಿಎಲ್ ಆರ್ .ಗಂಗಣ್ಣ ಲೋಕಾಯುಕ್ತರನ್ನು ನೋಡಿದ ಕೂಡಲೇ ಪರಾರಿಯಾದ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ[more...]

ವೈ.ಎ.ನಾರಾಯಣಸ್ವಾಮಿಗೆ ಪ್ರಥಮ ಪಾಶಸ್ತ್ಯದ ಮತ ನೀಡಿ ಗೆಲ್ಲಿಸಿ:ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ : ವಿಧಾನಪರಿಷತ್‍ನಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರುಗಳಲ್ಲಿ ಮನವಿ ಮಾಡಿದರು. ಜೆ.ಸಿ.ಆರ್.ಬಡಾವಣೆ ನಾಲ್ಕನೆ ಕ್ರಾಸ್‍ನಲ್ಲಿ[more...]

ಎಸ್.ಲಿಂಗಮೂರ್ತಿಗೆ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ನೇಮಕಗೊಂಡಿರುವ ಎಸ್.ಲಿಂಗಮೂರ್ತಿ ಸೋಮವಾರ ಬಿಜೆಪಿ. ಪಕ್ಷದ ಕಚೇರಿಗೆ ಭೇಟಿ ನೀಡಿದಾಗ ಜಿಲ್ಲಾಧ್ಯಕ್ಷ ಎ.ಮುರಳಿ ಶಾಲು ಹೊದಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಲಿಂಗಮೂರ್ತಿ ಸದ್ಯದಲ್ಲೆ ಎದುರಾಗಲಿರುವ[more...]