ಜನಸಾಮಾನ್ಯರಿಗೆ ಉತ್ತಮ ಆಡಳಿತ ತಲುಪಿಸಿ: ಸಚಿವ ಬಿ.ಸಿ.ಪಾಟೀಲ್

ಚಿತ್ರದುರ್ಗ,ಫೆಬ್ರವರಿ11: ಸ್ವಚ್ಛ, ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಕೂಡಿರುವ ಉತ್ತಮವಾದ ಆಡಳಿತವನ್ನು ಜನಸಮಾನ್ಯರಿಗೆ ಮುಟ್ಟಿಸುವ ಕೆಲಸವಾಗಬೇಕು ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ[more...]