ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಬಾಲ ಕಾರ್ಮಿಕ ದಿನಾಚರಣೆಗೆ ಸೂಚನೆ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್ 7: ಬಾಲಕಾರ್ಮಿಕ ಪದ್ದತಿಯ ದುಷ್ಟ ಪರಿಣಾಮದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 12 ರಂದು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ವಿಶ್ವ ಬಾಲ ಕಾರ್ಮಿಕ ದಿನಾಚರಣೆಯನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ[more...]