Tag: ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ನೀಡುವ ಸುಳ್ಳು ದೂರು ಪರಿಶೀಲಿಸಲು ಎಸ್ಪಿ ಅವರಿಗೆ ಮನವಿ ಸಲ್ಲಿಕೆ.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ನೀಡುವ ಸುಳ್ಳು ದೂರು ಪರಿಶೀಲಿಸಲು ಎಸ್ಪಿ ಅವರಿಗೆ ಮನವಿ ಸಲ್ಲಿಕೆ.
ಚಿತ್ರದುರ್ಗ: ಜಿಲ್ಲೆಗೆ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ ಪರಶುರಾಮ್ ಇವರನ್ನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ. ಮಂಜುನಾಥ್ ಹಾಗೂ ಪದಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿ ಮತ್ತು[more...]