ಜಿಲ್ಲೆಯಲ್ಲಿ 105 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 3,363ಕ್ಕೆ ಏರಿಕೆ

ಚಿತ್ರದುರ್ಗ, ಸೆಪ್ಟೆಂಬರ್ 03:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 105 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,363ಕ್ಕೆ ಏರಿಕೆಯಾದಂತಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 43,  ಹಿರಿಯೂರು-09, ಚಳ್ಳಕೆರೆ-06, ಮೊಳಕಾಲ್ಮುರು[more...]