ಜಿಲ್ಲೆಯಲ್ಲಿ 207 ಜನರಿಗೆ ಕೋವಿಡ್ ಸೋಂಕು ದೃಢ : ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆ

ಚಿತ್ರದುರ್ಗ, ಅಕ್ಟೋಬರ್12:   ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 207 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್[more...]