ಜೀತಪದ್ಧತಿಯ ಪ್ರಕರಣಗಳು ಇನ್ನು ಅಲ್ಲಲ್ಲಿ ಜಾಲ್ತಿಯಲ್ಲಿರುವುದು ವಿಷಾದನೀಯ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ಭಾರತ ದೇಶ ಇಂದು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಕೂಡ ದೇಶದ ಅಲ್ಲಲ್ಲಿ ಜೀತಪದ್ಧತಿಯ ಪ್ರಕರಣಗಳು ಕಂಡುಬರುತ್ತಿರುವುದು ತುಂಬ ವಿಷಾದನೀಯ ಸಂಗತಿ ಎಂದು ತಹಸೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು[more...]