ಜುಲೈ18ರಂದು ಕಸದ ಬುಟ್ಟಿ ವಿತರಣಾ ಕಾರ್ಯಕ್ರಮ.

ಚಿತ್ರದುರ್ಗ,ಜುಲೈ17: ಚಿತ್ರದುರ್ಗ ನಗರದ ತ್ಯಾಗರಾಜ ಮಾರುಕಟ್ಟೆ ಪ್ರದೇಶದಲ್ಲಿ ವಾರ್ಡ್ ನಂ.5ರ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ಜುಲೈ18ರಂದು ಬೆಳಿಗ್ಗೆ 11ಕ್ಕೆ ಸ್ವಚ್ಛಭಾರತ್ ಯೋಜನೆಯಡಿಯಲ್ಲಿ ಕಸದ ಬುಟ್ಟಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ[more...]