ಜ.29ರಂದು ತೋಟಗಾರಿಕೆ ಸಚಿವ ಮುನಿರತ್ನ ಜಿಲ್ಲಾ ಪ್ರವಾಸ

ಚಿತ್ರದುರ್ಗ,ಜನವರಿ28: ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಜನವರಿ 29ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜ.29ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಬಯಲುಸೀಮೆ ಪ್ರದೇಶಾಭಿವೃದ್ಧಿ[more...]