ಡಿಕೆಶಿ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿ ಒಡೆಯಲು ಹೊರಟಿದ್ದಾರೆ: ಸಚಿವ ಬಿ.ಶ್ರೀರಾಮುಲು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಬಿ.ಶ್ರೀಮುಲು ಅವರು ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶಕ್ಕಾಗಿ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರು ಒಂದು ಕಲ್ಲಿನಲ್ಲಿ ಮೂರು[more...]