ದೊಡ್ಡಬ್ಯಾಲದಕೆರೆಯಲ್ಲಿ ಏ.16ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಚಿತ್ರದುರ್ಗ (ಕರ್ನಾಟಕವಾರ್ತೆ) ಏ.12: ಏಪ್ರಿಲ್ 16ರಂದು ಜಿಲ್ಲಾಧಿಕಾರಿ ಕವಿತಾ ಎಸ್, ಮನ್ನಿಕೇರಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹೊಸದುರ್ಗ ತಾಲ್ಲೂಕಿನ ದೊಡ್ಡಬ್ಯಾಲದಕೆರೆಯಲ್ಲಿ ಗ್ರಾಮವಾಸ್ತವ್ಯ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ. ಜಿಲ್ಲಾಧಿಕಾರಿಗಳು ಭೇಟಿ ನೀಡುವ  ತಾಲ್ಲೂಕು ಹೊರತುಪಡಿಸಿ[more...]