ಉದ್ಯೋಗ ವಾರ್ತೆ:ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ.

ಚಿತ್ರದುರ್ಗ,ಫೆಬ್ರವರಿ19: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ  ಕಾರ್ಯಕರ್ತರ ಹುದ್ದೆಗೆ 18 ರಿಂದ 45 ವರ್ಷದ[more...]