Tag: ನಾಳೆ ಜಿಲ್ಲಾಡಳಿತದಿಂದ ಸರಳವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ
ನಾಳೆ ಜಿಲ್ಲಾಡಳಿತದಿಂದ ಸರಳವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ
ಚಿತ್ರದುರ್ಗ, ಆಗಸ್ಟ್14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಆಗಸ್ಟ್15ರಂದು ಬೆಳಿಗ್ಗೆ 8ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.[more...]