Tag: ನಿಂಬೆಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಎಷ್ಟು ಲಾಭಗಳು.
ನಿಂಬೆ ಹಣ್ಣಿನ ಆರೋಗ್ಯಕ್ಕೆ ತುಂಬಾ ಸಹಾಯಕ, ನಿಂಬೆಹಣ್ಣಿನ ಬಳಕೆಯಿಂದ ಆರೋಗ್ಯಕ್ಕೆ ಎಷ್ಟು ಲಾಭಗಳು.
ನಿಂಬೆ, ನಮ್ಮ ದಿನನಿತ್ಯದ ಆಹಾರದಲ್ಲಿ ಹಾಸುಹೊಕ್ಕಾಗಿರುವ ವಸ್ತು. ವಿಪುಲವಾಗಿ ಕೃಷಿಗೆ ಒಳಗಾಗಿರುವ ಪದಾರ್ಥ, ಬೀಜದಿಂದ ಪಡೆದ ಸಸಿಯನ್ನು ದೊಡ್ಡ ಕುಂಡಗಳಲ್ಲೂ ಬೆಳೆಸಬಹುದು. ವೇದಗಳ ಕಾಲದಿಂದಲೂ ಪ್ರಸಿದ್ಧಿ ಪಡೆದಿರುವ ನಿಂಬೆಹಣ್ಣು ಇಂದಿಗೂ ಸಹ ಶುಭ ಸಮಾರಂಭಗಳಲ್ಲಿ[more...]