ನಿಷೇಧ ಏಕಬಳಕೆ ಪ್ಲಾಸ್ಟಿಕ್ ಉಯೋಗಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಮೇ.07: ಜಿಲ್ಲೆಯಾದ್ಯಂತ ನಿಷೇದಿತ ಏಕಬಳಕೆ ಪ್ಲಾಸ್ಟಿಕ್ ಉಪಯೋಗಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ[more...]