ನೆಹರು ನವ ಭಾರತ ದೇಶದ ನಿರ್ಮಾತೃ ,ಸ್ವತಂತ್ರ ಚಳವಳಿಯ ನೇತಾರ :ಮಾಜಿ ಸಚಿವ ಎಚ್.ಆಂಜನೇಯ ಬಣ್ಣನೆ

  ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಂಡಿತ್ ಪುಣ್ಯಸ್ಮರಣೆ ಚಿತ್ರದುರ್ಗ: ಜವಾಹಾರಲಾಲ್ ನೆಹರು ಹುಟ್ಟು ಅಗರ್ಭ ಶ್ರೀಮಂತರು. ಆದರೆ, ದೇಶವನ್ನು ಬ್ರಿಟಿಷರ ಸಂಕೋಲೆಯಿಂದ ಬಿಡಿಸಲು ಶ್ರೀಮಂತಿಕೆಯನ್ನೇ ತೊರೆದು ಸ್ವತಂತ್ರ ಚಳವಳಿಗೆ ಧುಮುಕಿದ ಮಹಾನ್ ನಾಯಕ ಎಂದು[more...]