ರಾಜ್ಯ ಸರ್ಕಾರ ನೇಕಾರರಿಗೆ ನೀಡುತ್ತಿರುವ 2 ಸಾವಿರ ಯಾವುದಕ್ಕೂ ಸಾಲದು:ಜಿಲ್ಲಾ ಪಂಚಾಯತ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು

ನೇಕಾರ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ 2 ಸಾವಿರ ರೂಪಾಯಿ ಯಾವುದಕ್ಕೂ ಸಾಲದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾಸುರೇಶಬಾಬು ಹೇಳಿದರು.ಅವರು, ಚಳ್ಳಕೆರೆ ಕಂಬಳಿ ಮಾರುಕಟ್ಟೆಗೆ ಭೇಟಿ ನೀಡಿ ನೇಕಾರರ ಸಮಸ್ಯೆಗಳನ್ನು ಆಲಿಸಿದರು.ನೇಕಾರರು ಆಂಧ್ರದಲ್ಲಿ[more...]