ಯಡಿಯೂರಪ್ಪ ಬಿಜೆಪಿಗೆ ದೊಡ್ಡ ಶಕ್ತಿ, ಪಕ್ಷ ಶಕ್ತ ಕುಂದಿಸುವ ಕೆಲಸ ಮಾಡಲ್ಲ: ಸಚಿವ ಬಿ.ಶ್ರೀರಾಮುಲು

ಬಳ್ಳಾರಿ: ಮಾಜಿ ಮುಖ್ಯ ಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿಯಲ್ಲಿ ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ  ಎಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಅವರನ್ನು ಕೈ[more...]