ಪರಿಶಿಷ್ಟ ಪಂಗಡ ಸಮುದಾಯದವರಿಗೆ  ವಾಹನ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ).ಏಪ್ರಿಲ್ 07: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ 2021-22 ಸಾಲಿಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳಾ ಹಾಗೂ ಪುರುಷ[more...]