ಜಿಲ್ಲಾಮಟ್ಟದ ಗರ್ಭಧಾರಣ ಪೂರ್ವ, ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ ಕಾರ್ಯಾಗಾರ

ಚಿತ್ರದುರ್ಗ,ಜನವರಿ18: ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಭಾಂಗಣದಲ್ಲಿ ಈಚೆಗೆ ಜಿಲ್ಲಾಮಟ್ಟದ ಗರ್ಭಧಾರಣ ಪೂರ್ವ ಪ್ರಸವ ಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು[more...]