21 ನಿವೇಶನ ರಹಿತ ಫಲಾನುಭವಿಗಳ ಆಯ್ಕೆ, 35 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಶಾಸಕ  ಜಿ.ಹೆಚ್.ತಿಪ್ಪಾರೆಡ್ಡಿ.

ಚಿತ್ರದುರ್ಗ,ಜುಲೈ17: ನಿವೇಶನ ರಹಿತ ಅರ್ಹ ಫಲಾನುಭವಿಗಳ ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಿತ್ರದುರ್ಗ ತಾಲ್ಲೂಕಿನ ಐಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರಾವರ ಗ್ರಾಮದಲ್ಲಿ ಶನಿವಾರ ಐಯ್ಯನಹಳ್ಳಿ[more...]