ಬಿಎಸ್ ವೈ ಮೊಮ್ಮಗಳ ಆತ್ಮಹತ್ಯೆ ಮರಣೋತ್ತರ ಪರೀಕ್ಷೆಯಲ್ಲಿ ಏನಿದೆ. ಡಾಕ್ಟರ್ ಹೇಳಿದ್ದೇನು.

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಡಾ.ಸೌಂದರ್ಯ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಮೂವರು ವೈದ್ಯರು[more...]