ಬಿಜೆಪಿಯದು ಒಂದು ಕಣ್ಣಿಗೆ ಸುಣ್ಣ , ಒಂದು ಕಣ್ಣಿಗೆ ಬೆಣ್ಣೆ ನೀತಿ :ಎಂ.ಡಿ.ಲಕ್ಷ್ಮೀನಾರಾಯಣ

ಚಿತ್ರದುರ್ಗ, ಫೆ ೧೯ : ರಾಜ್ಯದಲ್ಲಿ ಆಡಳಿತವನ್ನು ನಡೆಸುತ್ತಿರುವ ಬಿಜೆಪಿ ಸರ್ಕಾರ ಮೇಲ್ವರ್ಗದವರಿಗೆ ಒಂದು ನೀತಿಯಾದರೆ ಹಿಂದುಳಿದ ಅಲ್ಪಸಂಖ್ಯಾತ ವರ್ಗಕ್ಕೆ ಮತ್ತೊಂದು ನೀತಿಯನ್ನು ಮಾಡುತ್ತಾ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆಯನ್ನು ಇಡುತ್ತಿದ್ದಾರೆ[more...]