ಸಂಪೂರ್ಣ ಮಾಹಿತಿ ಪಡೆದುಕೊಂಡು ಬೆಳೆ ಸಮೀಕ್ಷೆ ಆ್ಯಪ್ ಉಪಯೋಗ ಪಡೆದುಕೊಳ್ಳಿ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಎಲ್ಲಾ ರೈತರು ಸ್ವಯಂ ಬೆಳೆ ಸಮೀಕ್ಷೆ ನಡೆಸಿಕೊಂಡು ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಚಳ್ಳಕೆರೆ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಬೆಳೆ ಸಮೀಕ್ಷೆ ಕಾರ್ಯಕ್ರಮ ಉದ್ಘಾಟನೆ[more...]