ಭದ್ರತಾ ಸಿಬ್ಬಂದಿ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ,ಜನವರಿ29:ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಖಾಲಿ ಇರುವ ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಹ ಮಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ, ಆಯ್ಕೆಯ ಯೋಜನೆ, ಆನ್ ಲೈನ್ ಅಪ್ಲಿಕೇಶನ್‍ಗಳನ್ನು[more...]