ಆಸೆ-ಆಮಿಷಕ್ಕೆ ಒಳಗಾಗದೇ ಮತದಾನದ ಹಕ್ಕು ಚಲಾಯಿಸಿ:ನ್ಯಾಯಾಧೀಶರಾದ ಎಂ.ಮನಗೂಳಿ ಪ್ರೇಮಾವತಿ

ರಾಷ್ಟ್ರೀಯ ಮತದಾರರ ದಿನಾಚರಣೆ*****ಚಿತ್ರದುರ್ಗ,ಜನವರಿ25:ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ ಆಗಿದೆ. ಮತದಾನದ ಹಕ್ಕನ್ನು ಸಂವಿಧಾನ ನೀಡಿದ್ದು, ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ[more...]