Tag: ಮದುವೆಯ ಬಸ್ ಪಲ್ಟಿ ಇಬ್ಬರ ಸಾವು
ಮದುವೆಯ ಬಸ್ ಪಲ್ಟಿ ಇಬ್ಬರ ಸಾವು
ಚಿತ್ರದುರ್ಗ, ಡಿ.09: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ(Hosadurga) ತಾಲೂಕಿನ ಉಗಣೆಕಟ್ಟೆ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.[more...]