ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ತಹಶೀಲ್ದಾರ್ ಎನ್.ರಘುಮೂರ್ತಿ ಭೇಟಿ

ಚಳ್ಳಕೆರೆ;  ತಾಲೂಕಿನಲ್ಲಿ ನಿನ್ನೆ ಸುರಿದ  ಮಳೆ ಗಾಳಿಯಿಂದ ರೈತರ ತೋಟಗಾರಿಕೆ ಬೆಳೆಗಳಾದ ಪಪ್ಪಾಯಿ ಬಾಳೆ ,ತೆಂಗು ,ಅಡಿಕೆ ಮುಂತಾದ ಬೆಳೆಗಳು ಬಹುತೇಕ ನೆಲಕಚ್ಚಿವೆ ಪರಿಪೂರ್ಣವಾದ ತೋಟಗಾರಿಕೆ ಹಾಗೂ ಕೃಷಿ ಅಧಿಕಾರಿಗಳು ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ[more...]