ಮಳೆ ವರದಿ: ಶ್ರೀರಾಂಪುರದಲ್ಲಿ 4 ಮಿ.ಮೀ ಮಳೆ.

ಚಿತ್ರದುರ್ಗ,ಜೂನ್14: ಚಿತ್ರದುರ್ಗ ಜಿಲ್ಲೆಯಲ್ಲಿ ಜೂನ್ 14ರಂದು ಬಿದ್ದ ಮಳೆಯ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.8 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ[more...]